Government of Karnataka

Department of Information

Saturday 21/01/2017

ಜಿಲ್ಲಾ ವಾರ್ತೆ

District News 24-01-2012

ಬುಧವಾರ, ಜನವರಿ 25th, 2012 District News 24-01-2012

ಹೊಸಬಂಡಿಹರ್ಲಾಪುರದಲ್ಲಿ ಅಂತರ ಕಾಲೇಜು ವಾಲಿಬಾಲ್ ಪಂದ್ಯಾವಳಿ ಕೊಪ್ಪಳ ಜ. 24 (ಕ.ವಾ): ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯ, ಬಳ್ಳಾರಿ ವತಿಯಿಂದ ಕೊಪ್ಪಳ ವಲಯದ ಅಂತರ ಕಾಲೇಜು ವಾಲಿಬಾಲ್ ಪಂದ್ಯಾವಳಿ ಜ. 25 ರಂದು ಬೆಳಿಗ್ಗೆ 9-30 ಗಂಟೆಗೆ ಹೊಸಬಂಡಿಹರ್ಲಾಪುರದ ಸರ್ಕಾರಿ ಪ್ರಥಮದರ್ಜೆ ಕಾಲೇಜು ಆವರಣದಲ್ಲಿ ನಡೆಯಲಿದೆ. ಪಂದ್ಯಾವಳಿಯ ಸಮಾರಂಭವನ್ನು ಕೊಪ್ಪಳ ಶಾಸಕ ಸಂಗಣ್ಣ ಕರಡಿ ಅವರು ನೆರವೇರಿಸುವರು, ಪ್ರಾಂಶುಪಾಲ ಪ್ರೊ. ವೆಂಕಟಶಿವಾರೆಡ್ಡಿ ಅಧ್ಯಕ್ಷತೆ ವಹಿಸುವರು.  ಸಂಸದ ಶಿವರಾಮಗೌಡ ವಿಶೇಷ ಆಹ್ವಾನಿತರಾಗಿ ಭಾಗವಹಿಸುವರು.  ಮುಖ್ಯ ಅತಿಥಿಗಳಾಗಿ ಜಿ.ಪಂ. ಅಧ್ಯಕ್ಷೆ ಜ್ಯೊತಿ […]

Read More

District News 23-01-2012

ಸೋಮವಾರ, ಜನವರಿ 23rd, 2012 District News 23-01-2012

ರಂಗಮಂದಿರ ಕಾಮಗಾರಿ ಬೇಗನೇ ಮುಗಿಸಿ : ಜಿಲ್ಲಾಧಿಕಾರಿ ಇಂಕಾಂಗ್ಲೋ ಕಾರವಾರ-23 : ರಂಗಮಂದಿರದ ರಿಪೇರಿ ಕಾಮಗಾರಿ ಮತ್ಸಾಲಯ ನವೀಕರಣ ಹಾಗೂ ವಾರಶಿಪ್ ಮ್ಯೂಸಿಯಂಗೆ ಹೊಸ ಬಣ್ಣ ಹಚ್ಚುವ ಕಾರ್ಯ ಕೈಗೆತ್ತಿಕೊಂಡು ನಿಗದಿತ ಸಮಯದಲ್ಲಿ ಪೂರ್ಣಗೊಳಿಸುವಂತೆ ಜಿಲ್ಲಾಧಿಕಾರಿ ಇಂಕಾಂಗ್ಲೋ ಜಮೀರ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.        ಅಧಿಕಾರ ವಹಿಸಿಕೊಂಡ ತಕ್ಷಣ ಕಾಮಗಾರಿ ಸ್ಥಳಗಳಿಗೆ ಇಂದು ಪರಿಶೀಲನಾ ಭೇಟಿ ಕೈಗೊಂಡ ಜಿಲ್ಲಾಧಿಕಾರಿಗಳು ರಂಗಮಂದಿರದ ರಿಪೇರಿ ಕಾಮಗಾರಿಯನ್ನು ವೀಕ್ಷಿಸಿ ವಿಳಂಬಕ್ಕೆ ಕಾರಣಗಳನ್ನು ಕೇಳಿ ತಕ್ಷಣವೇ ಪೂರ್ಣಗೊಳಿಸಲು ಪಿಡಬ್ಲೂಡಿ ಇಂಜನಿಯರ್ ರಾಠೋಡ್‌ಗೆ […]

Read More

District News 19-01-2012

ಗುರುವಾರ, ಜನವರಿ 19th, 2012 District News 19-01-2012

ಕೊಪ್ಪಳದಲ್ಲಿ ಸೈನ್ಯ ಭರ್ತಿ ರ್‍ಯಾಲಿ ಕೊಪ್ಪಳ ಜ. 19 (ಕ.ವಾ): ಭಾರತೀಯ ಭೂಸೇನೆಯಲ್ಲಿ ವಿವಿಧ ಹುದ್ದೆಗಳ ನೇಮಕಾತಿಗಾಗಿ ಫೆ. 3 ರಿಂದ 10 ರವರೆಗೆ ಕೊಪ್ಪಳದ ಜಿಲ್ಲಾ ಕ್ರೀಡಾಂಗಣ ಮೈದಾನದಲ್ಲಿ ಬೃಹತ್ ನೇಮಕಾತಿ ರ್‍ಯಾಲಿಯನ್ನು ಪುರುಷ ಅಭ್ಯರ್ಥಿಗಳಿಗೆ ಆಯೋಜಿಸಲಾಗಿದೆ.             ಅಭ್ಯರ್ಥಿಗಳು ರ್‍ಯಾಲಿಗೆ ಬರುವಾಗ ಎಸ್‌ಎಸ್‌ಎಲ್‌ಸಿ, ಪಿ.ಯು.ಸಿ. ಸೇರಿದಂತೆ ವಿದ್ಯಾರ್ಹತೆಯ ಎಲ್ಲಾ ಮೂಲ ಪ್ರಮಾಣಪತ್ರಗಳು, ಪಾಸ್‌ಪೋರ್ಟ್ ಅಳತೆಯ 12 ಕಲರ್ ಫೋಟೋಗಳು, ತಹಸಿಲ್ದಾರ್ ಅಥವಾ ಜಿಲ್ಲಾಧಿಕಾರಿಗಳಿಂದ   ಇಂಗ್ಲೀಷ್ ಭಾಷೆಯಲ್ಲಿರುವ ವಾಸಸ್ಥಳ ಪ್ರಮಾಣ ಪತ್ರ (ಡೊಮಿಸೈಲ್) ಅತ್ಯಂತ ಅವಶ್ಯಕವಾಗಿದೆ. […]

Read More

District News 18-02-2012

ಬುಧವಾರ, ಜನವರಿ 18th, 2012 District News 18-02-2012

ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳ ಹಾವೇರಿ ಜ.18: ನಾಳೆ ಹಾವೇರಿಯ ಜಿ.ಎಚ್.ಕಾಲೇಜು ಮೈದಾನದಲ್ಲಿ ಆರಂಭಗೊಳ್ಳಲಿರುವ ಮೂರುದಿನಗಳ ಕೃಷಿ ಮೇಳ 2012ರಲ್ಲಿ ಹಾವೇರಿ ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ, ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ, ಸ್ತ್ರೀ ಶಕ್ತಿ ಗುಂಪಿನ ಸದಸ್ಯರು ಹಾಗೂ ಮಹಿಳಾ ಉದ್ದಿಮೆದಾರರು ಉತ್ಪಾದಿಸಿದ ವಸ್ತುಗಳ ಜಿಲ್ಲಾ ಮಟ್ಟದ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳ-2011-12 ಆರಂಭಗೊಳ್ಳಲಿದೆ. ನಾಳೆ ಮಧ್ಯಾಹ್ನ 12 ಗಂಟೆಗೆ […]

Read More

District News 17-01-2012

ಮಂಗಳವಾರ, ಜನವರಿ 17th, 2012 District News 17-01-2012

ಸರ್ಕಾರಿ ಸವಲತ್ತುಗಳನ್ನು ಸದುಪಯೋಗ ಪಡಿಸಿಕೊಳ್ಳಿ : ಸಚಿವ ಅಸ್ನೋಟಿಕರ್ ಕಾರವಾರ-17 : ಸರಕಾರವು ಪರಿಶಿಷ್ಟ ಜಾತಿ ಪಂಗಡ ಹಾಗೂ ಹಿಂದುಳಿದ ಜನಾಂಗದ ಅಭಿವೃದ್ಧಿಗೆ ಅನೇಕ ಸಹಾಯಕ ಸೌಲಭ್ಯಗಳನ್ನು ಒದಗಿಸಿದ್ದು ಈ ಯೋಜನೆಗಳನ್ನು ಸದುಪಯೋಗಪಡಿಸಿಕೊಳ್ಳುವಂತೆ ವಿಜ್ಞಾನ-ತಂತ್ರಜ್ಞಾನ ಹಾಗೂ ಮೀನುಗಾರಿಕೆ ಸಚಿವರಾದ ಆನಂದ ಅಸ್ನೋಟಿಕರ್ ಇಂದಿಲ್ಲಿ ಕರೆ ನೀಡಿದರು. ನಗರಸಭೆಯ 22.25 ಮೀಸಲಾತಿಯಡಿಯಲ್ಲಿ ವಿವಿಧ ಯೋಜನೆಗಳಡಿ ಪರಿಶಿಷ್ಟ ಜಾತಿ-ಪಂಗಡದ ಫಲಾನುಭವಿಗಳಿಗೆ 16 ಕಂಪ್ಯೂಟರ್, ಹೊಲಿಗೆ ಯಂತ್ರ ಹಾಗೂ ಆಶ್ರಯ ಮನೆಯ ಚೆಕ್ ವಿತರಿಸಿ ಅವರು ಮಾತನಾಡುತ್ತಿದ್ದರು. ಕಡುಬಡತನವನ್ನು ಅನುಭವಿಸುತ್ತಿರುವ ಫಲಾನುಭವಿಗಳು […]

Read More

District News 09-01-2012

ಸೋಮವಾರ, ಜನವರಿ 9th, 2012 District News 09-01-2012

ಎಲ್ಲ ಶಾಲೆಗಳಲ್ಲೂ ಸ್ಕೌಟ್ಸ್, ಗೈಡ್ಸ್ ಕಡ್ಡಾಯ-ಶಾಸಕ ಶ್ರೀ ಸೋಮಶೇಖರ ರೆಡ್ಡಿ ಬಳ್ಳಾರಿ. ಜ.9( ಕರ್ನಾಟಕ ವಾರ್ತೆ): ಖಾಸಗಿ ಶಾಲೆಗಳು ಸೇರಿದಂತೆ ಎಲ್ಲ ಶಾಲೆಗಳಲ್ಲೂ ಸ್ಕೌಟ್ಸ್ ಮತ್ತು ಗೈಡ್ಸ್ ಚಟುವಟಿಕೆಯನ್ನು ಕಡ್ಡಾಯಗೊಳಿಸಬೇಕೆಂದು ಶಾಸಕರು ಹಾಗೂ ಕೆಎಂಎಫ್ ರಾಜ್ಯಾಧ್ಯಕ್ಷ ಶ್ರೀ ಜಿ. ಸೋಮಶೇಖರ ರೆಡ್ಡಿ ಸಾರ್ವಜನಿಕರ ಶಿಕ್ಷಣ ಇಲಾಖೆಯ ಉಪನಿರ್ದೇಶಕರಿಗೆ ಸೂಚಿಸಿದರು. ನಗರದ ಬಿಡಿಎಎ ಮೈದಾನದಲ್ಲಿರುವ  ಸ್ಕೌಟ್ಸ್ ಮತ್ತು ಗೈಡ್ಸ್ ಭವನದಲ್ಲಿಂದು ತಾಲೂಕು ಸ್ಕೌಟ್ಸ್ ಮತ್ತು ಗೈಡ್ಸ್ ಮೇಳವನ್ನು ಉದ್ಘಾಟಿಸಿ ಅವರು ಮತಾನಾಡಿದರು.  ವಿದ್ಯಾರ್ಥಿಗಳು ಸ್ಕೌಟ್ಸ್ ಮತ್ತು ಗೈಡ್ಸ್‌ನಲ್ಲಿ ತೊಡಗಿಕೊಂಡರೆ […]

Read More

District News 07-01-2012

ಶನಿವಾರ, ಜನವರಿ 7th, 2012 District News 07-01-2012

ನಂದಿನಿ ಹಾಲಿನ ಮಾರಾಟ ದರ ಹೆಚ್ಚಳ ಬಳ್ಳಾರಿ. ಜ.7( ಕರ್ನಾಟಕ ವಾರ್ತೆ): ಕರ್ನಾಟಕ ಹಾಲು ಮಹಾಮಂಡಳಿಯ ನಿರ್ಣಯದಂತೆ ಹಾಲು ಶೇಖರಣೆ ಹೆಚ್ಚಿಸುವ ಹಾಗೂ ಉತ್ಪಾದನಾ ವೆಚ್ಚ ಸರಿದೂಗಿಸುವ ಸಲುವಾಗಿ ಜನವರಿ 8ರಿಂದ ನಂದಿನಿ ಹಾಲಿನ ಮಾರಾಟ ದರವನ್ನು ಹೆಚ್ಚಿಸಲಾಗಿದೆ. ಹಾಲಿಯಿರುವ ದರಕ್ಕಿಂತ ನಂದಿನಿ ಟೋನ್ಡ್ ಪ್ರತಿ ಲೀ. ಹಾಲಿಗೆ 3/- ರೂ. ಹಾಗೂ ನಂದಿನಿ ಶುಭಂ ಹಾಲು ಹಾಗೂ ನಂದಿನಿ ಮೊಸರಿಗೆ ಪ್ರತಿ ಲೀ.ಗೆ 4/- ರೂ. ಹೆಚ್ಚಿಸಲಾಗಿದೆ ಎಂದು ರಾಯಚೂರು, ಬಳ್ಳಾರಿ ಮತ್ತು ಕೊಪ್ಪಳ ಹಾಲು […]

Read More

District News 30-12-2011

ಶುಕ್ರವಾರ, ದಶಂಬರ 30th, 2011 District News 30-12-2011

ಅಂಗನವಾಡಿ ಕಾರ್‍ಯಕರ್ತೆಯರ ಹುದ್ದೆಗೆ ಅರ್ಜಿ ಆಹ್ವಾನ ಗದಗ(ಕರ್ನಾಟಕ ವಾರ್ತೆ) ಡಿಸೆಂಬರ್ 30:   ಶಿರಹಟ್ಟಿ ತಾಲೂಕಿನ ಹೊಳೆ ಇಟಗಿ, ಗುಲಗುಂಜಿಕೊಪ್ಪ, ಉಳ್ಳಟ್ಟಿ ಗ್ರಾಮಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್‍ಯಕರ್ತೆಯರ ಹುದ್ದೆಗೆ ಅರ್ಜಿ ಆಹ್ವಾನಿಸಿದೆ.  ಈ ಮೂರು ಗ್ರಾಮಗಳ ಅಂಗನವಾಡಿ ಕೇಂದ್ರಗಳ ಸರ್ವೆ ವ್ಯಾಪ್ತಿಯ ಜನಸಂಖ್ಯೆಯಲ್ಲಿ ಬರುವವರು ಮಾತ್ರ ಅರ್ಜಿಗಳನ್ನು ಸಲ್ಲಿಸಬಹುದು.  ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 10-01-2012 ರ ಸಾಯಂಕಾಲ 5.30 ಗಂಟೆಯ ಒಳಗಾಗಿ ಅರ್ಜಿಗಳನ್ನು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ, ಶಿರಹಟ್ಟಿ ಇಲ್ಲಿಗೆ ಸಲ್ಲಿಸಬೇಕು.   […]

Read More