Government of Karnataka

Department of Information

Monday 30/05/2016

District News

District News 16-05-2016

Monday, May 16th, 2016 District News 16-05-2016

ಜವಾಹರ ನವೋದಯ ವಿದ್ಯಾಲಯ 9ನೇ ತರಗತಿ ಲೇಟರಲ್ ಎಂಟ್ರಿ ಮರು ಪ್ರವೇಶ ಪರೀಕ್ಷೆ ಬೆಂಗಳೂರು, ಮೇ.16- ಜವಾಹರ ನವೋದಯ ವಿದ್ಯಾಲಯ, ಬಾಗಲೂರು, ಬೆಂಗಳೂರು ನಗರ ಜಿಲ್ಲೆಯ 2016-17ನೇ ಸಾಲಿನ 9ನೇ ತರಗತಿಯ ಲೇಟರಲ್ ಎಂಟ್ರಿ ಮರು ಪ್ರವೇಶ ಪರೀಕ್ಷೆಯು ಜೂನ್ 19 2016 ರಂದು ನಡೆಯಲಿದ್ದು, ಈಗಾಗಲೇ ಅರ್ಜಿ ಸಲ್ಲಿಸಿರುವ ವಿದ್ಯಾರ್ಥಿಗಳು ತಪ್ಪದೆ ಪ್ರವೇಶ ಪರೀಕ್ಷೆಗೆ ಹಾಜರಾಗುವಂತೆ ಜವಾಹರ ನವೋದಯ ವಿದ್ಯಾಲಯದ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

District News 07-05-2016

Saturday, May 7th, 2016 District News 07-05-2016

ಬೆಂಗಳೂರು ನಗರ ಜಿಲ್ಲೆಯಲ್ಲಿ ಸರ್ಕಾರಿ ಜಮೀನುಗಳ ಒತ್ತುವರಿ ತೆರವುಗೊಳಿಸುವ ಕಾರ್ಯಾಚರಣೆಯನ್ನು ಕೈಗೊಂಡಿದ್ದು ಅದರಂತೆ ಬೆಂಗಳೂರು ದಕ್ಷಿಣ ತಾಲ್ಲೂಕು, ಬೇಗೂರು ಹೋಬಳಿ, ಎಳ್ಳುಕುಂಟೆ ಗ್ರಾಮದ ಸರ್ಕಾರಿ ಸರ್ವೆ ನಂ. 18/8 ರಲ್ಲಿ 1-00 ಎಕರೆ ಖರಾಜು ಸೇರಿ ಒಟ್ಟು 4-00 ಎಕರೆ, ತಾವರೆಕೆರೆ ಹೊಬಳಿ ತಾವರೆಕೆರೆ ಗ್ರಾಮದ ಸರ್ಕಾರಿ ಸರ್ವೆ ನಂ. 125 ರಲ್ಲಿ 37-29-00 ಎಕರೆ ಜಾಗವನ್ನು ಅನಧಿಕೃತವಾಗಿ ಒತ್ತುವರಿ ಮಾಡಿಕೊಂಡಿದ್ದವರಿಗೆ ತಹಶೀಲ್ದಾರ್ ನೋಟೀಸು ನೀಡಿ ಜಮೀನನ್ನು ದಿನಾಂಕ 07-05-2016 ರಂದು ಶ್ರೀ.ವಿ.ಶಂಕರ್, ಜಿಲ್ಲಾಧಿಕಾರಿಗಳು ರವರ ನಿರ್ದೇಶನದಂತೆ […]

Read More

District News 06-05-2016

Friday, May 6th, 2016 District News 06-05-2016

ಹಿಂದುಳಿದ ವರ್ಗದವರಿಗೆ ಸಾಲ ಸೌಲಭ್ಯ ನೆರವು ಬೆಂಗಳೂರು: ಮೇ, 6: ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ 2016-17ನೇ ಸಾಲಿನಲ್ಲಿ ಹಿಂದುಳಿದ ವರ್ಗಗಳ ಜನರ ಆರ್ಥಿಕ ಅಭಿವೃದ್ಧಿಗಾಗಿ ಸಾಲ ಸೌಲಭ್ಯ ಪಡೆಯಬಯಸುವವರಿಂದ ಅರ್ಜಿಗಳನ್ನು ಆಹ್ವಾನಿಸಿದೆ. ನಿಗಮವು ಹಿಂದುಳಿದ ವರ್ಗಗಳ ಜನರ ಆರ್ಥಿಕ ಅಭಿವೃದ್ಧಿಗಾಗಿ ಸರ್ಕಾರದ ಯೋಜನೆಗಳಾದ ಚೈತನ್ಯ ಸಬ್ಸಿಡಿ ಕಂ ಸಾಪ್ಟ್‍ಲೋನ್ ಯೋಜನೆ, ಅರಿವು ಶೈಕ್ಷಣಿಕ ನೇರ ಸಾಲ ಯೋಜನೆ, ವಿದೇಶಿ ವಿಶ್ವ ವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗ ಮಾಡುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಬಡ್ಡಿರಹಿತ ಸಾಲ, […]

Read More

District News 05-05-2016

Thursday, May 5th, 2016 District News 05-05-2016

ಕ್ರ.ಸಂ. ಕಾರ್ಯಕ್ರಮದ ವಿವರ ದಿನಾಂಕ ಸಮಯ ಸ್ಥಳ 1. ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯಿತಿ, ಬೆಂಗಳೂರು ನಗರ ಜಿಲ್ಲೆ ಡಾ: ಬಿ.ಆರ್.ಅಂಬೇಡ್ಕರ್ ರವರ 125ನೇ ಜನ್ಮ ದಿನಾಚರಣೆ ಮತ್ತು ಡಾ: ಬಾಬು ಜಗಜೀವನ ರಾಮ್‌ರವರ 109ನೇ ಜನ್ಮ ದಿನಾಚರಣೆ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ  (ದೌರ್ಜನ್ಯ ಪ್ರತಿಬಂಧ) ಕಾಯ್ದೆ-1989 ರ ಬಗ್ಗೆ ಜಿಲ್ಲಾಮಟ್ಟದ ಅರಿವು ಮೂಡಿಸುವ ಕಾರ್ಯಕ್ರಮ  ಉದ್ಘಾಟನೆ: ವಿ.ಶಂಕರ್ ಜಿಲ್ಲಾಧಿಕಾರಿಗಳು, ಬೆಂಗಳೂರು ಜಿಲ್ಲೆ, ಬೆಂಗಳೂರು. ಅಧ್ಯಕ್ಷತೆ : ಕು: ಮಂಜುಶ್ರೀ ಎನ್  ಮುಖ್ಯ […]

Read More

District News 29-04-2016

Friday, April 29th, 2016 District News 29-04-2016

ವಿಶ್ವಕರ್ಮ ಸಮುದಾಯದಿಂದ ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ ಬೆಂಗಳೂರು, ಏಪ್ರಿಲ್ 29: ವಿಶ್ವಕರ್ಮ ಸಮುದಾಯ ಜನರ ಆರ್ಥಿಕ ಅಭಿವೃದ್ಧಿಗಾಗಿ ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳ ಸಾಲ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ಅವಧಿ ಸಾಲ ಯೋಜನೆಗಳು-ಕೃಷಿ ವಲಯ, ಸಣ್ಣ ವ್ಯಾಪಾರ, ಸೇವಾ ವಲಯ, ಸಾರಿಗೆ ವಲಯ, ಶೈಕ್ಷಣಿಕ ಸಾಲ ಯೋಜನೆ, ಶಿಲ್ಪಸಂಪದ, ಕೃಷಿ ಸಂಪದ ಮತ್ತು ವೈಯಕ್ತಿಕ ಸಾಲ ಮುಂತಾದವುಗಳಿಗೆ ನಿಗಮದಿಂದ ಸಾಲ ಪಡೆಯಲು ಇಚ್ಛಿಸುವವರು ನಿಗದಿತ ಅರ್ಜಿ ನಮೂನೆಯನ್ನು ಜಿಲ್ಲಾ ವ್ಯವಸ್ಥಾಪಕರ […]

Read More

District News 28-04-2016

Thursday, April 28th, 2016 District News 28-04-2016

ಟಿಓಪಿವಿ ಲಸಿಕೆಯ ಬದಲು ಬಿಓಪಿವಿ ಲಸಿಕೆ ಕಡ್ಡಾಯ ಬೆಂಗಳೂರು, ಏಪ್ರಿಲ್ 28: ವಿಶ್ವ ಆರೋಗ್ಯ ಸಂಸ್ಥೆಯ ಸೂಚನೆಯನ್ವಯ, ವಿಶ್ವಾದ್ಯಂತ tOPV (Trivalent oral polio vaccine) ಲಸಿಕೆಯನ್ನು ಹಿಂಪಡೆದಿರುವುದರಿಂದ ಬೆಂಗಳೂರು ನಗರ ಜಿಲ್ಲೆಯಲ್ಲಿ ಖಾಸಗಿಯಾಗಿ ವೈದ್ಯ ವೃತ್ತಿ ಅಭ್ಯಸಿಸುತ್ತಿರುವ ವೈದ್ಯರು 25ನೇ ಏಪ್ರಿಲ್ 2016 ರ ನಂತರ ಯಾವುದೇ ಕಾರಣಕ್ಕೂ tOPV (Trivalent oral polio vaccine) ಲಸಿಕೆಯನ್ನು ಬಳಸದೇ, ಬದಲಾಗಿ bOPV (Bivalent oral polio vaccine) ಲಸಿಕೆಯನ್ನು ಕಡ್ಡಾಯವಾಗಿ ಬಳಕೆಗೆ ತರಬೇಕು ಎಂದು ಜಿಲ್ಲಾಧಿಕಾರಿಗಳು, […]

Read More

District News 27-04-2016

Wednesday, April 27th, 2016 District News 27-04-2016

ಸವಿತಾ ಸಮಾಜದ ವಿದ್ಯಾರ್ಥಿಗಳಿಗೆ ಡೋಲು ಮತ್ತು ನಾದಸ್ವರ ಸಂಗೀತ ಕಲೆಗಳಲ್ಲಿ ತರಬೇತಿ ನೀಡಲು ಅರ್ಜಿ ಆಹ್ವಾನ ಬೆಂಗಳೂರು, ಏಪ್ರಿಲ್ 27: 2016-17ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಸವಿತಾ ಸಮಾಜದ ವಿದ್ಯಾರ್ಥಿಗಳಿಗೆ ಪಾರಂಪರಿಕ ಕಲೆಗಳಾದ ಡೋಲು ಮತ್ತು ನಾದಸ್ವರ ಸಂಗೀತ ಕಲೆಗಳಲ್ಲಿ 4 ವರ್ಷದ ತರಬೇತಿಯನ್ನು ಉಚಿತ ಊಟ, ವಸತಿ, ಶಿಕ್ಷಣ ಮತ್ತು ತರಬೇತಿ ಭತ್ಯೆಯೊಂದಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ನೀಡಲಾಗುವುದು. ಸವಿತಾ ಸಮಾಜದ ಆಸಕ್ತ ವಿದ್ಯಾರ್ಥಿಗಳು ಅರ್ಜಿ ನಮೂನೆಯನ್ನು ಜಿಲ್ಲಾ ಹಿಂದುಳಿದ ವರ್ಗಗಳ […]

Read More

District News 26-04-2016

Tuesday, April 26th, 2016 District News 26-04-2016

ಬೆಂಗಳೂರು ನಗರ ಜಿಲ್ಲಾ ಪಂಚಾಯತಿಯ ಅಧ್ಯಕ್ಷರ ಮತ್ತು ಉಪಾಧ್ಯಕ್ಷರ ಸ್ಥಾನಕ್ಕೆ ಚುನಾವಣೆ ಬೆಂಗಳೂರು, ಏಪ್ರಿಲ್ 26: ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿಯ ಅಧ್ಯಕ್ಷರ ಮತ್ತು ಉಪಾಧ್ಯರ ಸ್ಥಾನಕ್ಕೆ ಚುನಾವಣೆ ನಡೆಸಲು ದಿನಾಂಕ: 10-5-2016 ರಂದು ಅಪರಾಹ್ನ 3-00 ಗಂಟೆಗೆ ಬೆಂಗಳೂರು ನಗರ ಜಿಲ್ಲಾ ಪಂಚಾಯತ್ ಚುನಾವಣಾ ಸಭೆಯನ್ನು ಬೆಂಗಳೂರು ನಗರ ಜಿಲ್ಲಾ ಪಂಚಯತ್ ಕಛೇರಿಯ ಸಭಾಂಗಣದಲ್ಲಿ ಬೆಂಗಳೂರು ವಿಬಾಗದ ಪ್ರಾದೇಶಿಕ ಆಯುಕ್ತರವರ ಅಧ್ಯಕ್ಷತೆಯಲ್ಲಿ ಕರೆಯಲಾಗಿದೆ ಎಂದು ಪ್ರಾದೇಶಿಕ ಆಯುಕ್ತರು, ಬೆಂಗಳೂರು ವಿಭಾಗ, ಬೆಂಗಳೂರು ಇವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

District News 21-04-2016

Thursday, April 21st, 2016 District News 21-04-2016

ಹಸಿರು ವಲಯದಲ್ಲಿ ಲೇಔಟ್ ನಿರ್ಮಾಣಕ್ಕೆ ನಿರ್ಧಾಕ್ಷಣ್ಯ ಬೆಂಗಳೂರು, ಏಪ್ರಿಲ್ 21: ಬೆಂಗಳೂರು ಸುತ್ತಮುತ್ತಲಿನ ಹಸಿರು ವಲಯಗಳಲ್ಲಿ ಅನಧಿಕೃತ ಲೇಔಟ್ ತಲೆಎತ್ತಲು ಕಾರಣರಾದವರ ವಿರುದ್ಧ ನಿರ್ಧಾಕ್ಷೀಣ್ಯವಾಗಿ ಕಾನೂನು ಕ್ರಮ ಕೈಗೊಳ್ಳಬೇಕೆಂದು ಬೆಂಗಳೂರು ಅಭಿವೃದ್ಧಿ ಮತ್ತು ನಗರ ಯೋಜನಾ ಸಚಿವ ಹಾಗೂ ಬೆಂಗಳೂರು ನಗರ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಕೆ.ಜೆ.ಜಾರ್ಜ್ ಅವರು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದರು. ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿ ಅಭಿವೃದ್ಧಿ ಕಾರ್ಯಕ್ರಮಗಳ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ನಾಮನಿರ್ದೇಶನ ಸದಸ್ಯ ಶ್ರೀ ರಮೇಶ್ ಅವರು ಬೆಂಗಳೂರಿನ […]

Read More

District News 20-04-2016

Wednesday, April 20th, 2016 District News 20-04-2016

ಪತ್ರಿಕಾ ಆಹ್ವಾನ ಕ್ರ.ಸಂ. ಕಾರ್ಯಕ್ರಮದ ವಿವರ ದಿನಾಂಕ ಸಮಯ ಸ್ಥಳ 1. ಬೆಂಗಳೂರು ನಗರ ಜಿಲ್ಲಾ ಪಂಚಾಯತಿ  ಕೆ.ಡಿ.ಪಿ. ಪ್ರಗತಿ ಪರಿಶೀಲನಾ ಸಭೆ  1) ಅಧ್ಯಕ್ಷತೆ: ಶ್ರೀ ಕೆ.ಜೆ.ಜಾರ್ಜ್ ಬೆಂಗಳೂರು ಅಭಿವೃದ್ಧಿ ಮತ್ತು ನಗರ ಯೋಜನಾ ಸಚಿವರು ಹಾಗೂ ಬೆಂಗೂರು ನಗರ ಜಿಲ್ಲಾ ಉಸ್ತುವಾರಿ ಸಚಿವರು 21-4-2016 ಗುರುವಾರ ಬೆಳಿಗ್ಗೆ 10-30 ಗಂಟೆಗೆ ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿ ಸಭಾಂಗಣ, ಎಸ್.ಕರಿಯಪ್ಪ ರಸ್ತೆ, ಬನಶಂಕರಿ, ಬೆಂಗಳೂರು.

Read More