Government of Karnataka

Department of Information

Tuesday 13/09/2016

ಜಿಲ್ಲಾ ವಾರ್ತೆ 10-03-2016

Date : ಗುರುವಾರ, ಮಾರ್ಚ 10th, 2016
ಕ್ರ.ಸಂ. ಕಾರ್ಯಕ್ರಮದ ವಿವರ ದಿನಾಂಕ  ಸಮಯ ಸ್ಥಳ
1.

 

 ರಿಶಿಷ್ಟ ಜಾತಿ/ಪರಿಶಿಷ್ಟ ವರ್ಗದವರ ಮೇಲೆ ನಡೆಯುವ ದೌರ್ಜನ್ಯ ಪ್ರಕರಣಗಳ ಪ್ರತಿಬಂಧ ಹಾಗೂ ಅಸ್ಪೃಶ್ಯತಾ ನಿವಾರಣಾ ಕಾರ್ಯಕ್ರಮ

 

ಮಾರ್ಚ್ 11-2016  ಬೆಂಗಳೂರು ಪೂರ್ವ ತಾಲ್ಲೂಕು, ಕೆ.ಆರ್.ಪುರಂ,
ಮಾರ್ಚ್ 12-2016  ಬೆಂಗಳೂರು ದಕ್ಷಿಣ ತಾಲ್ಲೂಕು, ಬನಶಂಕರಿ
ಮಾರ್ಚ್ 13-2016 ಬೆಂಗಳೂರು ಉತ್ತರ ತಾಲ್ಲೂಕು, ಯಲಹಂಕದಲ್ಲಿ ಕಲಾ ಜಾಥಾ, ಬೀದಿನಾಟಕ ಪ್ರದರ್ಶನ

ದೌರ್ಜನ್ಯ ಪ್ರಕರಣ : ಅರಿವು ಕಾರ್ಯಕ್ರಮ

ಬೆಂಗಳೂರು, ಮಾರ್ಚ್ 10: ಪರಿಶಿಷ್ಟ ಜಾತಿ/ಪರಿಶಿಷ್ಟ ವರ್ಗದವರ ಮೇಲೆ ನಡೆಯುವ ದೌರ್ಜನ್ಯ ಪ್ರಕರಣಗಳ ಪ್ರತಿಬಂಧ ಹಾಗೂ ಅಸ್ಪøಶ್ಯತಾ ನಿವಾರಣಾ ಕಾರ್ಯಕ್ರಮಗಳ ಬಗ್ಗೆ ಮಾರ್ಚ್ 11 ರಂದು ಬೆಂಗಳೂರು ಪೂರ್ವ ತಾಲ್ಲೂಕು, ಕೆ.ಆರ್.ಪುರಂ, ಮಾರ್ಚ್ 12 ರಂದು ಬೆಂಗಳೂರು ದಕ್ಷಿಣ ತಾಲ್ಲೂಕು, ಬನಶಂಕರಿ ಮತ್ತು ಮಾರ್ಚ್ 13 ರಂದು ಬೆಂಗಳೂರು ಉತ್ತರ ತಾಲ್ಲೂಕು, ಯಲಹಂಕದಲ್ಲಿ ಕಲಾ ಜಾಥಾ, ಬೀದಿನಾಟಕ ಪ್ರದರ್ಶನಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.