Government of Karnataka

Department of Information

Thursday 30/06/2016

District News

District News 30-06-2016

Thursday, June 30th, 2016 District News 30-06-2016

ಅತ್ಯುತ್ತಮ ಕ್ರೀಡಾ ಸಾಧನೆಗಳಿಗೆ 25 ಸಾವಿರ ಪ್ರೋತ್ಸಾಹಧನ ಬೆಂಗಳೂರು ಜೂನ್ 27: ರಾಜ್ಯದ ಗ್ರಾಮೀಣ ಭಾಗಗಳಲ್ಲಿ ಕ್ರೀಡಾ ಸಂಸ್ಕøತಿಯನ್ನು ಬೆಳಸಲು ಕ್ರೀಡಾ ಸಂಘಗಳ ಸ್ಥಾಪನೆಗೆ ಒತ್ತು ನೀಡುವ ನಿಟ್ಟಿನಲ್ಲಿ ಪ್ರತಿ ಹೋಬಳಿಗೊಂದು ಕ್ರೀಡಾ ಮತ್ತು ಸಂಘವನ್ನು ಸ್ಥಾಪಿಸಿ ಸ್ಥಳೀಯ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸಲು ಹಾಗೂ ಕ್ರೀಡಾ ಚಟುವಟಿಕೆಗಳನ್ನು ಆಯೋಜಿಸಲು ಮತ್ತು ಪ್ರತಿಭೆಗಳನ್ನು ಗುರುತಿಸಲು ಯುವ ಸಬಲೀಕರಣ ಕ್ರೀಡಾ ಇಲಾಖೆಯು ಪ್ರೋತ್ಸಾಹಧನವಾಗಿ ಪ್ರತಿ ಹೋಬಳಿಗೆ ಒಂದು ಕ್ರೀಡಾ ಸಂಘಕ್ಕೆ ವಾರ್ಷಿಕ ತಲಾ 25 ಸಾವಿರ ನಗದು ಪ್ರೋತ್ಸಾಹ ಧನ ನೀಡಲಿದೆ. ಅರ್ಹ […]

Read More

District News 28-06-2016

Tuesday, June 28th, 2016 District News 28-06-2016

ಕರ್ತವ್ಯಕ್ಕೆ ಹಾಜರಾಗಲು ಶಿಕ್ಷಕಿ ಎಂ.ಎಸ್.ಪ್ರಮೀಳಾಗೆ ಸೂಚನೆ ಬೆಂಗಳೂರು, ಜೂನ್, 28: ಬೆಂಗಳೂರು ನಗರ ಜಿಲ್ಲಾ ಪಂಚಾಯತ್ ವ್ಯಾಪ್ತಿಯಲ್ಲಿ ಬರುವ ಕಗ್ಗಲೀಪುರದಲ್ಲಿರುವ ಸರ್ಕಾರಿ ಸಂಯುಕ್ತ ಪ್ರೌಢಶಾಲೆಯಲ್ಲಿ ಸಹ ಶಿಕ್ಷಕಿ (ಪಿ.ಸಿ.ಎಂ.) ಯಾಗಿ ಕಾರ್ಯ ನಿರ್ವಹಿಸುತ್ತಿದ್ದ ಶ್ರೀಮತಿ ಎಂ.ಎಸ್.ಪ್ರಮೀಳಾ ಅವರು ಕಳೆದ ಎರಡೂವರೆ ವರ್ಷಗಳಿಂದ ಕರ್ತವ್ಯಕ್ಕೆ ಹಾಜರಾಗದೆ ಗೈರು ಹಾಜರಾಗಿರುವ ಕಾರಣ ಮಕ್ಕಳ ಹಿತದೃಷ್ಟಿಯಿಂದ ಇನ್ನೂ 15 ದಿನಗಳೊಳಗಾಗಿ ಕರ್ತವ್ಯಕ್ಕೆ ಹಾಜರಾಗಲು ತಿಳಿಸಿದೆ. ತಪ್ಪಿದ್ದಲ್ಲಿ ನಾಗರಿಕ ಸೇವಾ ನಿಯಮದ ಪ್ರಕಾರ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಬೆಂಗಳೂರು ದಕ್ಷಿಣ ಜಿಲ್ಲೆಯ […]

Read More

State News 24-06-2016

Friday, June 24th, 2016 State News 24-06-2016

ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ತರಬೇತಿ ಬೆಂಗಳೂರು, ಜೂನ್, 24: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ಪ್ರಸಕ್ತ ಸಾಲಿನ ಐಎಎಸ್, ಕೆಎಎಸ್ ಮತ್ತು ಬ್ಯಾಂಕಿಂಗ್ ಸ್ಪರ್ಧಾತ್ಮಕ ಪರೀಕ್ಷೆಗಳ ಉಚಿತ ಪರೀಕ್ಷಾ ಪೂರ್ವ ತರಬೇತಿಗೆ, ಹಿಂದುಳಿದ ವರ್ಗಗಳ ಪ್ರವರ್ಗ-1, 2 (ಎ), 3(ಎ) ಹಾಗೂ 3(ಬಿ) ಗಳಿಗೆ ಸೇರಿದ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಲು ಜುಲೈ 10 ಕಡೆಯ ದಿನಾಂಕವಾಗಿದ್ದು, ಹೆಚ್ಚಿನ ವಿವರಗಳಿಗೆ www.backwardclasses.kar.nic.in ವೆಬ್‍ಸೈಟ್ ಹಾಗೂ ಮೊಬೈಲ್ ಸಂಖ್ಯೆ: 9480818013, 948018010 ದೂ.ಸಂ: […]

Read More

District News 21-06-2016

Tuesday, June 21st, 2016 District News 21-06-2016

ಉದ್ಯೋಗಿನಿ ಸಹಾಯಧನ ಯೋಜನೆಗೆ ಅರ್ಜಿ ಆಹ್ವಾನ ಬೆಂಗಳೂರು: ಜೂ 21. (ಕರ್ನಾಟಕ ವಾರ್ತೆ): ರಾಜ್ಯ ಮಹಿಳಾ ಅಭಿವೃದ್ಧಿ ನಿಗಮವು ಉದ್ಯೋಗಿನಿ ಯೋಜನೆಯಡಿ ಸಾಲ ಸೌಲಭ್ಯ ಪಡೆಯಲಿಚ್ಫಿಸುವ ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯ ಅರ್ಹ ಮಹಿಳೆಯರು ಹಾಗೂ ಸ್ತ್ರೀ ಶಕ್ತಿ ಗುಂಪಿನ ಸದಸ್ಯರುಗಳಿಂದ ಅರ್ಜಿ ಆಹ್ವಾನಿಸಿದೆ. ಉದ್ಯೋಗಿನಿ ಯೋಜನೆಯಡಿ ನಿಗಮವು, ಬ್ಯಾಂಕ್ ಮೂಲಕ ಗರಿಷ್ಠ ಒಂದು ಲಕ್ಷದವರೆಗೆ ಸಹಾಯಧನ ಒದಗಿಸಲಿದ್ದು, ಕೌಟುಂಬಿಕ ವಾರ್ಷಿಕ ಅದಾಯ 40 ಸಾವಿರ ಮೀರಿರಬಾರದು. 18 ರಿಂದ 45 ವರ್ಷ ವಯೋಮಿತಿಯುಳ್ಳ ಎಲ್ಲಾ ವರ್ಗದ […]

Read More

District News 20-06-2016

Monday, June 20th, 2016 District News 20-06-2016

ಮದ್ಯವರ್ತಿಗಳನ್ನು ದೂರವಿಟ್ಟು ಸಾಲಸೌಲಭ್ಯ ಕಲ್ಪಿಸಲು ಬ್ಯಾಂಕ್ ಅಧಿಕಾರಿಗಳಿಗೆ ಪಿ.ಸಿ. ಮೋಹನ್ ಸೂಚನೆ ಬೆಂಗಳೂರು, ಜೂನ್, 20: ಬ್ಯಾಂಕುಗಳು ಸರ್ಕಾರದ ವಿವಿಧ ಯೋಜನೆಗಳಡಿ ಫಲಾನುಭವಿಗಳಿಗೆ ಸಾಲಸೌಲಭ್ಯಗಳನ್ನು ನೀಡುವಾಗ ಮದ್ಯವರ್ತಿಗಳನ್ನು ದೂರವಿಟ್ಟು ನೇರವಾಗಿ ಫಲಾನುಭವಿಗಳಿಗೆ ಸಹಾಯ ಹಸ್ತ ನೀಡಬೇಕೆಂದು ಲೋಕಸಭಾ ಸದಸ್ಯ ಪಿ.ಸಿ.ಮೋಹನ್ ಅವರು ಬ್ಯಾಂಕ್ ಅಧಿಕಾರಿಗಳಿಗೆ ಕಿವಿ ಮಾತು ಹೇಳಿದರು. ಅವರು ಇಂದು ಬೆಂಗಳೂರು ನಗರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾ ಮಾರ್ಗದರ್ಶಿ ಬ್ಯಾಂಕಾದ ಕೆನರಾ ಬ್ಯಾಂಕ್ ಆಯೋಜಿಸಿದ್ದ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು. ಸರ್ಕಾರದ ವಿವಿಧ […]

Read More

District News 18-06-2016

Saturday, June 18th, 2016 District News 18-06-2016

ಆದ್ಯತಾ ವಲಯಕ್ಕೆ ಬ್ಯಾಂಕ್ ಸಾಲ ಸೌಲಭ್ಯ ಜಿಲ್ಲಾಮಟ್ಟದ ಪ್ರಗತಿ ಪರಿಶೀಲನಾ ಸಭೆ ಬೆಂಗಳೂರು, ಜೂನ್, 18: ಜಿಲ್ಲಾ ಮಾರ್ಗದರ್ಶಿ ಬ್ಯಾಂಕಾದ ಕೆನರಾ ಬ್ಯಾಂಕಿನ ಮಾರ್ಗದರ್ಶನದಲ್ಲಿ ವಿವಿಧ ಇಲಾಖೆಗಳ ಮೂಲಕ ಜಿಲ್ಲೆಯಲ್ಲಿ ಆದ್ಯತಾ ವಲಯಕ್ಕೆ ನೀಡಲಾಗಿರುವ ಸಾಲಸೌಲಭ್ಯಗಳ ಕುರಿತು ಪ್ರಗತಿ ಪರಿಶೀಲನೆ ನಡೆಸಲು ಜೂನ್ 20 ರಂದು ಬೆಳಿಗ್ಗೆ 11.30 ಗಂಟೆಗೆ ಬನಶಂಕರಿಯ ಕಾರಿಯಪ್ಪ ರಸ್ತೆಯಲ್ಲಿರುವ ಬೆಂಗಳೂರು ನಗರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾಮಟ್ಟದ ಪರಿಶೀಲನಾ ಸಭೆ ಕರೆಯಲಾಗಿದೆ. ಲೋಕಸಭಾ ಸದಸ್ಯರಾದ ಪಿ.ಸಿ.ಮೋಹನ್ ಅವರ ಅಧ್ಯಕ್ಷತೆಯಲ್ಲಿ ನಡೆಸಲಿರುವ ಈ […]

Read More

District News 17-06-2016

Friday, June 17th, 2016 District News 17-06-2016

ಅಂಗನವಾಡಿ ಕೇಂದ್ರಗಳ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಸ್ಥಾನಗಳಿಗೆ ಅರ್ಜಿ ಆಹ್ವಾನ ಬೆಂಗಳೂರು, ಜೂನ್, 17: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಬೆಂಗಳೂರು ಉತ್ತರ ತಾಲ್ಲೂಕಿನ ಸಮಗ್ರ ಶಿಶು ಅಭಿವೃದ್ಧಿ ಯೋಜನೆಯಲ್ಲಿ ಹಾಗೂ ಬೆಂಗಳೂರು ಉತ್ತರ-2 ಯೋಜನೆಯಲ್ಲಿ ಖಾಲಿ ಇರುವ ಅಂಗನವಾಡಿ ಕೇಂದ್ರಗಳಿಗೆ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಹುದ್ದೆಗಳು ತಾತ್ಕಾಲಿವಾಗಿದ್ದು, ಗೌರವಧನ ಆಧಾರದ ಮೇಲೆ ಅರ್ಜಿ ಆಹ್ವಾನಿಸಲಾಗಿದೆ. ವಯೋಮಿತಿ 18 ರಿಂದ 35 ವರ್ಷಗಳು, ಕಾರ್ಯಕರ್ತೆಯರ ಹುದ್ದೆಗೆ […]

Read More

District News 10-06-2016

Friday, June 10th, 2016 District News 10-06-2016

ಅಲ್ಪಸಂಖ್ಯಾತ ಸಮುದಾಯದವರಿಗಾಗಿ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳು ಬೆಂಗಳೂರು, ಜೂನ್, 10: ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ 2016-17ನೇ ಸಾಲಿಗೆ ಬೆಂಗಳೂರು ನಗರ ಜಿಲ್ಲೆಯ (ಉತ್ತರ ವಿಭಾಗ) ಖಾಯಂ ಆಗಿ ವಾಸಿಸುತ್ತಿರುವ ಅಲ್ಪಸಂಖ್ಯಾತ ಜನಾಂಗದವರ ಅಭಿವೃದ್ಧಿಗಾಗಿ ಹಲವು ಯೋಜನೆಗಳನ್ನು ಅನುಷ್ಠಾನಗೊಳಿಸಲಾಗಿದ್ದು, ಮುಸ್ಲಿಂ, ಕ್ರಿಶ್ಚಿಯನ್, ಸಿಖ್, ಜೈನ, ಬೌದ್ಧ ಮತ್ತು ಪಾರ್ಸಿ ಜನಾಂಗದವರು ಯೋಜನೆಯ ಸದುಪಯೋಗ ಪಡೆದುಕೊಳ್ಳುವಂತೆ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಸ್ವಾವಲಂಬನ ಸಾಲದ ಯೋಜನೆ: ಬ್ಯಾಂಕುಗಳ ಸಹಯೋಗದೊಂದಿಗೆ ಅನುಷ್ಠಾನ ಸಾಲದ […]

Read More

District News 08-06-2016

Wednesday, June 8th, 2016 District News 08-06-2016

ಹೆಣ್ಣೂರು ಕೆರೆ - ಸಸ್ಯೋದ್ಯಾನವಾಗಿ ಅಭಿವೃದ್ಧಿ ಬೆಂಗಳೂರು, ಜೂ, 7: ಹೆಣ್ಣೂರು ಕೆರೆಯ ಪ್ರದೇಶವನ್ನು ಸಸ್ಯೋದ್ಯಾನವಾಗಿ ಅಭಿವೃದ್ಧಿಪಡಿಸುವ ಹೊಸ ಯೋಜನೆ ಜಾರಿಗೆ ಸರ್ಕಾರ ಅನುಮೋದನೆ ನೀಡಿದ್ದು, ಒಟ್ಟು ರೂ. 897.75 ಲಕ್ಷಗಳ ವೆಚ್ಚದಲ್ಲಿ ಹೆಣ್ಣೂರು ಕೆರೆ ಪ್ರದೇಶವನ್ನು ಸಸ್ಸ್ಯೋದ್ಯಾನವಾಗಿ ಅಭಿವೃದ್ಧಿಪಡಿಸುವ ಕಾಮಗಾರಿಯನ್ನು ಪ್ರಸಕ್ತ ಸಾಲಿನಲ್ಲಿಯೂ ಸಹ ಮುಂದುವರೆಸಲಾಗಿದೆ ಎಂದು ಬೆಂಗಳೂರು ನಗರ ವಿಭಾಗ ಉಪ ಅರಣ್ಯ ಸಂರಕ್ಷಣಾಧಿಕಾರಿಯವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. 2014-15ನೇ ಸಾಲಿನಲ್ಲಿ ಹೆಣ್ಣೂರು ಕೆರೆ ಪ್ರದೇಶದಲ್ಲಿ 61.026 ಲಕ್ಷ ಹಾಗೂ 2015-16ನೇ ಸಾಲಿನಲ್ಲಿ ರೂ. 175.552 […]

Read More

District News 16-05-2016

Monday, May 16th, 2016 District News 16-05-2016

ಜವಾಹರ ನವೋದಯ ವಿದ್ಯಾಲಯ 9ನೇ ತರಗತಿ ಲೇಟರಲ್ ಎಂಟ್ರಿ ಮರು ಪ್ರವೇಶ ಪರೀಕ್ಷೆ ಬೆಂಗಳೂರು, ಮೇ.16- ಜವಾಹರ ನವೋದಯ ವಿದ್ಯಾಲಯ, ಬಾಗಲೂರು, ಬೆಂಗಳೂರು ನಗರ ಜಿಲ್ಲೆಯ 2016-17ನೇ ಸಾಲಿನ 9ನೇ ತರಗತಿಯ ಲೇಟರಲ್ ಎಂಟ್ರಿ ಮರು ಪ್ರವೇಶ ಪರೀಕ್ಷೆಯು ಜೂನ್ 19 2016 ರಂದು ನಡೆಯಲಿದ್ದು, ಈಗಾಗಲೇ ಅರ್ಜಿ ಸಲ್ಲಿಸಿರುವ ವಿದ್ಯಾರ್ಥಿಗಳು ತಪ್ಪದೆ ಪ್ರವೇಶ ಪರೀಕ್ಷೆಗೆ ಹಾಜರಾಗುವಂತೆ ಜವಾಹರ ನವೋದಯ ವಿದ್ಯಾಲಯದ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More