Government of Karnataka

Department of Information

Tuesday 19/04/2016

District News

District News 18-02-2012

Wednesday, January 18th, 2012 District News 18-02-2012

ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳ ಹಾವೇರಿ ಜ.18: ನಾಳೆ ಹಾವೇರಿಯ ಜಿ.ಎಚ್.ಕಾಲೇಜು ಮೈದಾನದಲ್ಲಿ ಆರಂಭಗೊಳ್ಳಲಿರುವ ಮೂರುದಿನಗಳ ಕೃಷಿ ಮೇಳ 2012ರಲ್ಲಿ ಹಾವೇರಿ ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ, ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ, ಸ್ತ್ರೀ ಶಕ್ತಿ ಗುಂಪಿನ ಸದಸ್ಯರು ಹಾಗೂ ಮಹಿಳಾ ಉದ್ದಿಮೆದಾರರು ಉತ್ಪಾದಿಸಿದ ವಸ್ತುಗಳ  ಜಿಲ್ಲಾ ಮಟ್ಟದ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳ-2011-12 ಆರಂಭಗೊಳ್ಳಲಿದೆ.             ನಾಳೆ ಮಧ್ಯಾಹ್ನ 12 […]

Read More

District News 17-01-2012

Tuesday, January 17th, 2012 District News 17-01-2012

ಸರ್ಕಾರಿ ಸವಲತ್ತುಗಳನ್ನು ಸದುಪಯೋಗ ಪಡಿಸಿಕೊಳ್ಳಿ : ಸಚಿವ ಅಸ್ನೋಟಿಕರ್ ಕಾರವಾರ-17 : ಸರಕಾರವು ಪರಿಶಿಷ್ಟ ಜಾತಿ ಪಂಗಡ ಹಾಗೂ ಹಿಂದುಳಿದ ಜನಾಂಗದ ಅಭಿವೃದ್ಧಿಗೆ ಅನೇಕ ಸಹಾಯಕ ಸೌಲಭ್ಯಗಳನ್ನು ಒದಗಿಸಿದ್ದು ಈ ಯೋಜನೆಗಳನ್ನು ಸದುಪಯೋಗಪಡಿಸಿಕೊಳ್ಳುವಂತೆ ವಿಜ್ಞಾನ-ತಂತ್ರಜ್ಞಾನ ಹಾಗೂ ಮೀನುಗಾರಿಕೆ ಸಚಿವರಾದ ಆನಂದ ಅಸ್ನೋಟಿಕರ್ ಇಂದಿಲ್ಲಿ ಕರೆ ನೀಡಿದರು.       ನಗರಸಭೆಯ 22.25 ಮೀಸಲಾತಿಯಡಿಯಲ್ಲಿ ವಿವಿಧ ಯೋಜನೆಗಳಡಿ ಪರಿಶಿಷ್ಟ ಜಾತಿ-ಪಂಗಡದ ಫಲಾನುಭವಿಗಳಿಗೆ 16 ಕಂಪ್ಯೂಟರ್, ಹೊಲಿಗೆ ಯಂತ್ರ ಹಾಗೂ ಆಶ್ರಯ ಮನೆಯ ಚೆಕ್ ವಿತರಿಸಿ ಅವರು ಮಾತನಾಡುತ್ತಿದ್ದರು.      ಕಡುಬಡತನವನ್ನು […]

Read More

District News 09-01-2012

Monday, January 9th, 2012 District News 09-01-2012

ಎಲ್ಲ ಶಾಲೆಗಳಲ್ಲೂ ಸ್ಕೌಟ್ಸ್, ಗೈಡ್ಸ್ ಕಡ್ಡಾಯ-ಶಾಸಕ ಶ್ರೀ ಸೋಮಶೇಖರ ರೆಡ್ಡಿ ಬಳ್ಳಾರಿ. ಜ.9( ಕರ್ನಾಟಕ ವಾರ್ತೆ): ಖಾಸಗಿ ಶಾಲೆಗಳು ಸೇರಿದಂತೆ ಎಲ್ಲ ಶಾಲೆಗಳಲ್ಲೂ ಸ್ಕೌಟ್ಸ್ ಮತ್ತು ಗೈಡ್ಸ್ ಚಟುವಟಿಕೆಯನ್ನು ಕಡ್ಡಾಯಗೊಳಿಸಬೇಕೆಂದು ಶಾಸಕರು ಹಾಗೂ ಕೆಎಂಎಫ್ ರಾಜ್ಯಾಧ್ಯಕ್ಷ ಶ್ರೀ ಜಿ. ಸೋಮಶೇಖರ ರೆಡ್ಡಿ ಸಾರ್ವಜನಿಕರ ಶಿಕ್ಷಣ ಇಲಾಖೆಯ ಉಪನಿರ್ದೇಶಕರಿಗೆ ಸೂಚಿಸಿದರು. ನಗರದ ಬಿಡಿಎಎ ಮೈದಾನದಲ್ಲಿರುವ  ಸ್ಕೌಟ್ಸ್ ಮತ್ತು ಗೈಡ್ಸ್ ಭವನದಲ್ಲಿಂದು ತಾಲೂಕು ಸ್ಕೌಟ್ಸ್ ಮತ್ತು ಗೈಡ್ಸ್ ಮೇಳವನ್ನು ಉದ್ಘಾಟಿಸಿ ಅವರು ಮತಾನಾಡಿದರು.  ವಿದ್ಯಾರ್ಥಿಗಳು ಸ್ಕೌಟ್ಸ್ ಮತ್ತು ಗೈಡ್ಸ್‌ನಲ್ಲಿ ತೊಡಗಿಕೊಂಡರೆ […]

Read More

District News 07-01-2012

Saturday, January 7th, 2012 District News 07-01-2012

ನಂದಿನಿ ಹಾಲಿನ ಮಾರಾಟ ದರ ಹೆಚ್ಚಳ ಬಳ್ಳಾರಿ. ಜ.7( ಕರ್ನಾಟಕ ವಾರ್ತೆ):  ಕರ್ನಾಟಕ ಹಾಲು ಮಹಾಮಂಡಳಿಯ ನಿರ್ಣಯದಂತೆ ಹಾಲು ಶೇಖರಣೆ ಹೆಚ್ಚಿಸುವ ಹಾಗೂ ಉತ್ಪಾದನಾ ವೆಚ್ಚ ಸರಿದೂಗಿಸುವ ಸಲುವಾಗಿ ಜನವರಿ 8ರಿಂದ ನಂದಿನಿ ಹಾಲಿನ ಮಾರಾಟ ದರವನ್ನು ಹೆಚ್ಚಿಸಲಾಗಿದೆ.  ಹಾಲಿಯಿರುವ ದರಕ್ಕಿಂತ ನಂದಿನಿ ಟೋನ್ಡ್ ಪ್ರತಿ ಲೀ. ಹಾಲಿಗೆ 3/- ರೂ. ಹಾಗೂ ನಂದಿನಿ ಶುಭಂ ಹಾಲು ಹಾಗೂ ನಂದಿನಿ ಮೊಸರಿಗೆ ಪ್ರತಿ ಲೀ.ಗೆ 4/- ರೂ. ಹೆಚ್ಚಿಸಲಾಗಿದೆ  ಎಂದು ರಾಯಚೂರು, ಬಳ್ಳಾರಿ ಮತ್ತು ಕೊಪ್ಪಳ ಹಾಲು […]

Read More

District News 30-12-2011

Friday, December 30th, 2011 District News 30-12-2011

ಅಂಗನವಾಡಿ ಕಾರ್‍ಯಕರ್ತೆಯರ ಹುದ್ದೆಗೆ ಅರ್ಜಿ ಆಹ್ವಾನ ಗದಗ(ಕರ್ನಾಟಕ ವಾರ್ತೆ) ಡಿಸೆಂಬರ್ 30:   ಶಿರಹಟ್ಟಿ ತಾಲೂಕಿನ ಹೊಳೆ ಇಟಗಿ, ಗುಲಗುಂಜಿಕೊಪ್ಪ, ಉಳ್ಳಟ್ಟಿ ಗ್ರಾಮಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್‍ಯಕರ್ತೆಯರ ಹುದ್ದೆಗೆ ಅರ್ಜಿ ಆಹ್ವಾನಿಸಿದೆ.  ಈ ಮೂರು ಗ್ರಾಮಗಳ ಅಂಗನವಾಡಿ ಕೇಂದ್ರಗಳ ಸರ್ವೆ ವ್ಯಾಪ್ತಿಯ ಜನಸಂಖ್ಯೆಯಲ್ಲಿ ಬರುವವರು ಮಾತ್ರ ಅರ್ಜಿಗಳನ್ನು ಸಲ್ಲಿಸಬಹುದು.  ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 10-01-2012 ರ ಸಾಯಂಕಾಲ 5.30 ಗಂಟೆಯ ಒಳಗಾಗಿ ಅರ್ಜಿಗಳನ್ನು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ, ಶಿರಹಟ್ಟಿ ಇಲ್ಲಿಗೆ ಸಲ್ಲಿಸಬೇಕು.   […]

Read More