Government of Karnataka

Department of Information

Thursday 30/06/2016

District News

District News 23-02-2016

Tuesday, February 23rd, 2016 District News 23-02-2016

ಕ್ರ.ಸಂ. ಕಾರ್ಯಕ್ರಮದ ವಿವರ ದಿನಾಂಕ ಸಮಯ ಸ್ಥಳ 1. ”ಜನಮನ” ಫಲಾನುಭವಿಗಳೊಂದಿಗೆ ಬೆಂಗಳೂರು ನಗರ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ನಗರಾಭಿವೃದ್ಧಿ ಸಚಿವರ ಸಂವಾದ ಕಾರ್ಯಕ್ರಮ ದಿನಾಂಕ: 24-02-2016 ಮಧ್ಯಾಹ್ನ 2-30 ಗಂಟೆಗೆ ಟೌನ್‌ಹಾಲ್ ಬೆಂಗಳೂರು  

Read More

District News 12-02-2016

Friday, February 12th, 2016 District News 12-02-2016

ಕ್ರ.ಸಂ. ಕಾರ್ಯಕ್ರಮದ ವಿವರ ದಿನಾಂಕ ಸಮಯ ಸ್ಥಳ 1. ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿ ಮತ್ತು ತಾಲ್ಲೂಕು ಪಂಚಾಯಿತಿ ಚುನಾವಣೆದಂದು ಮನದಾನ ಕೇಂದ್ರಗಳ ವೀಕ್ಷಣೆ. ದಿನಾಂಕ: 13-02-2016 ಬೆಳಿಗ್ಗೆ 8-30 ಗಂಟೆಗೆ ಬೆಂಗಳೂರು ನಗರ ಜಿಲ್ಲೆ, ವಾರ್ತಾ ಸೌಧ, ಸಂಖ್ಯೆ 17, ಭಗವಾನ್ ಮಹಾವೀರ ರಸ್ತೆ, ಬೆಂಗಳೂರು -560 001. ಇಲ್ಲಿಂದ ಬೆಳಿಗ್ಗೆ 8-30 ಗಂಟೆಗೆ ಇಲಾಖಾ ವಾಹನ ಹೊರಡಲಿದೆ.

Read More

District News 10-02-2016

Wednesday, February 10th, 2016 District News 10-02-2016

ಜಿಲ್ಲಾ ಪಂಚಾಯತ್ ಹಾಗೂ ತಾಲ್ಲೂಕು ಪಂಚಾಯತ್ ಚುನಾವಣೆಗೆ ಪಾಸ್ ವಿತರಣೆ ದಿನಾಂಕ: 13-2-2016 ರಂದು ನಡೆಯಲಿರುವ ಜಿಲ್ಲಾ ಪಂಚಾಯತ್ ಹಾಗೂ ತಾಲ್ಲೂಕು ಪಂಚಾಯತ್ ಚುನಾವಣೆಗೆ ಸಂಬಂಧಿಸಿದಂತೆ, ಮತದಾನ ಕೇಂದ್ರ ಮತ್ತು ಮತ ಎಣಿಕೆ ಕೇಂದ್ರಗಳಿಗೆ ಭೇಟಿ ನೀಡಲು ಚುನಾವಣಾ ಪ್ರವೇಶ ಪತ್ರಗಳನ್ನು  ದಿನಾಂಕ: 11-2-2016 ರಂದು ಬೆಳಿಗ್ಗೆ 11.00 ಗಂಟೆಯಿಂದ ಸಂಜೆ 5.30 ಗಂಟೆವರೆಗೆ ಈ ಕಛೇರಿಯಿಂದ ವಿತರಿಸಲಾಗುವುದು. ಮಾನ್ಯತೆ ಪಡೆದ ಪತ್ರಕರ್ತರು ಎರಡು ಭಾವಚಿತ್ರಗಳು ಹಾಗೂ ಪ್ರವೇಶ ಪತ್ರ ಪಡೆಯಲು ತಮ್ಮ ಸಂಸ್ಥೆಯಿಂದ ಪತ್ರ ಪಡೆದು […]

Read More

District News 09-02-2016

Tuesday, February 9th, 2016 District News 09-02-2016

ಕ್ರ.ಸಂ. ಕಾರ್ಯಕ್ರಮದ ವಿವರ ದಿನಾಂಕ ಸಮಯ ಸ್ಥಳ 1. ಬೆಂಗಳೂರು ನಗರ ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿ ಚುನಾವಣಾ ಪೂರ್ವ ಸಿದ್ಧತೆ ಕುರಿತು ಪತ್ರಿಕಾ ಗೋಷ್ಠಿ ಬೆಂಗಳೂರು ನಗರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಶ್ರೀ ವಿ.ಶಂಕರ್ ಜಿಲ್ಲಾ ಚುನಾವಣಾ ವೀಕ್ಷಕ ಶ್ರೀ ಮನೋಜ್‌ಕುಮಾರ್, ಐಎಫ್‌ಎಸ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಶ್ರೀ ರಮೇಶ್ ದಿನಾಂಕ: 10-2-2016 ಬೆಳಿಗ್ಗೆ 11-00 ಗಂಟೆಗೆ ಜಿಲ್ಲಾಧಿಕಾರಿಗಳ ಕಛೇರಿ, ಬೆಂಗಳೂರು ನಗರ ಜಿಲ್ಲೆ, ಕೆ.ಜಿ.ರಸ್ತೆ, ಬೆಂಗಳೂರು ಬೆಂಗಳೂರು ನಗರ ಜಿಲ್ಲೆ : 312 […]

Read More

District News 08-02-2016

Monday, February 8th, 2016 District News 08-02-2016

ಜಿಲ್ಲಾಮಟ್ಟದ ಚುನಾವಣಾ ಪ್ರಚಾರ ನಿಯಂತ್ರಣ ಸಮಿತಿ ಬೆಂಗಳೂರು, ಫೆ, 8:  ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿಗಳಿಗೆ ನಡೆಯುವ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ರಾಜಕೀಯ ಪಕ್ಷ ಅಥವಾ ಅಭ್ಯರ್ಥಿ ಚುನಾವಣಾ ಪ್ರಚಾರ ಸಾಮಗ್ರಿಗಳ ಪರಿಶೀಲನೆಗೆ ರಾಜ್ಯ ಚುನಾವಣಾ ಆಯೋಗ ರಚಿಸಿರುವ ಜಿಲ್ಲಾಮಟ್ಟದ ಪರಿಶೀಲನಾ ಸಮಿತಿಯ ಅನುಮತಿ ಪಡೆಯಬೇಕು ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ  ಶ್ರೀ ವಿ.ಶಂಕರ್ ಅವರು ತಿಳಿಸಿದರು. ವಿವಿಧ ರಾಜಕೀಯ ಪಕ್ಷಗಳು ಅಥವಾ ಅಭ್ಯರ್ಥಿಗಳು ಚುನಾವಣಾ ಪ್ರಚಾರ ಕೈಗೊಳ್ಳುವಾಗ ಪತ್ರಿಕೆ, ಶ್ರವಣ, ದೃಶ್ಯ ಮಾದ್ಯಮ ಪ್ರಚಾರ ಸಾಮಗ್ರಿಗಳ […]

Read More

District News 06-02-2016

Saturday, February 6th, 2016 District News 06-02-2016

ಪತ್ರಿಕಾ ಪ್ರಕಟಣೆ ವಿಷಯ :- ಜಿಲ್ಲಾ/ತಾಲ್ಲೂಕು ಪಂಚಾಯತಿ ಸಾರ್ವತ್ರಿಕ ಚುನಾವಣೆ-2016 ಸಂಬಂಧ ಮತಗಟ್ಟೆ ಅಧ್ಯಕ್ಷಾಧಿಕಾರಿ ಹಾಗೂ ಒಂದನೇ ಮತಗಟ್ಟೆ ಅಧಿಕಾರಿಗಳು ಗೈರು ಹಾಜರಾಗಿರುವ ಬಗ್ಗೆ ಜಿಲ್ಲಾ/ತಾಲ್ಲೂಕು ಪಂಚಾಯತಿ ಸಾರ್ವತ್ರಿಕ ಚುನಾವಣೆ-2016 ಸಂಬಂಧ ಮತಗಟ್ಟೆ ಅಧ್ಯಕ್ಷಾಧಿಕಾರಿ ಹಾಗೂ ಒಂದನೇ ಮತಗಟ್ಟೆ ಅಧಿಕಾರಿಗಳಿಗೆ ದಿನಾಂಕ:03-02-2016ರಂದು ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯ ಬೆಂಗಳೂರು ಉತ್ತರ, ಬೆಂಗಳೂರು ಪೂರ್ವ, ಬೆಂಗಳೂರು ದಕ್ಷಿಣ ಮತ್ತು ಆನೇಕಲ್ ತಾಲ್ಲೂಕುಗಳಲ್ಲಿ ತರಬೇತಿಯನ್ನು ಆಯೋಜಿಸಿದ್ದು ಸದರಿ ನಿಯೋಜಿತ ಸಿಬ್ಬಂದಿಯ ಪೈಕಿ ಸುಮಾರು 500ಕ್ಕೂ ಹೆಚ್ಚು ಸಿಬ್ಬಂದಿಯು ದಿನಾಂಕ:03-02-2016 ಗೈರು […]

Read More

District News 03-02-2016

Wednesday, February 3rd, 2016 District News 03-02-2016

ಮತದಾರರಿಗೆ NOTA ಚಲಾಯಿಸಲು ಅವಕಾಶ ಬೆಂಗಳೂರು, ಫೆ, 3:  ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿಗಳಿಗೆ ನಡೆಯುವ ಸಾರ್ವತ್ರಿಕ ಚುನಾವಣೆಯಲ್ಲಿ ಮತದಾರನು ಯಾವುದೇ ಅಭ್ಯರ್ಥಿಯ ಪರವಾಗಿ ಮತ ನೀಡಲು ಬಯಸದಿದ್ದ ಪಕ್ಷದಲ್ಲಿ ಮತ ಪತ್ರದಲ್ಲಿ, ಅಂಚೆ ಮತ ಪತ್ರದಲ್ಲಿ ಮತ್ತು ವಿದ್ಯುನ್ಮಾನ ಮತ ಯಂತ್ರದಲ್ಲಿ ಸ್ಪರ್ಧಿಸಿರುವ ಅಭ್ಯರ್ಥಿಗಳ ಕೆಳಗಿನ ಅಂಕಣದಲ್ಲಿ ‘’ಮೇಲ್ಕಂಡ ಯಾರೂ ಅಲ್ಲ’’ (NOTA) ಎಂದು ಮತ ಚಲಾಯಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಶ್ರೀ ವಿ.ಶಂಕರ್ ಅವರು ತಿಳಿಸಿದ್ದಾರೆ. […]

Read More

District News 02-02-2016

Tuesday, February 2nd, 2016 District News 02-02-2016

ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಶಿಕ್ಷಾರ್ಹ ಅಪರಾಧ ಬೆಂಗಳೂರು, ಫೆ, 2:  ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿಗಳಿಗೆ ನಡೆಯುವ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ನಗರ/ಪಟ್ಟಣ ಹಾಗೂ ಗ್ರಾಮಾಂತರ ಪ್ರದೇಶದ ವಾಸಿಗರು ಮತ್ತು ಮತದಾರರಿಗೆ  ಹಣ, ಮದ್ಯ ಇತ್ಯಾದಿ ವಸ್ತುಗಳ ಆಮಿಷ ನೀಡುವುದು ಮತ್ತು ಹಂಚುವುದು ಕಂಡುಬಂದಲ್ಲಿ ಅಂತಹವರ ವಿರುದ್ಧ ಬ್ರಷ್ಠಾಚಾರ ಪ್ರಕರಣವನ್ನು ದಾಖಲಿಸಲಾಗುವುದೆಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಶ್ರೀ ವಿ.ಶಂಕರ್ ಅವರು ತಿಳಿಸಿದ್ದಾರೆ. ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳು ಸಾರ್ವಜನಿಕರ ಗಮನಕ್ಕೆ ಬಂದಲ್ಲಿ […]

Read More

District News 29-01-2016

Friday, January 29th, 2016 District News 29-01-2016

ಹೂಡಿಕೆದಾರರ ಸಮಾವೇಶ : ವಿಪ್ಪತ್ತು ನಿರ್ವಹಣಾ ಪ್ರಾಧಿಕಾರದಿಂದ ಸರ್ವ ಸಿದ್ಧತೆ - ಜಿಲ್ಲಾಧಿಕಾರಿ ಬೆಂಗಳೂರು:ಜ, 29: ‘ಇನ್ವೆಸ್ಟ್ ಕರ್ನಾಟಕ – 2016’ ಸಮಾವೇಶದಲ್ಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಹೂಡಿಕೆದಾರರು ಮತ್ತು ಪ್ರವಾಸಿಗರು ಭೇಟಿ ನೀಡಲಿರುವ ಹಿನ್ನೆಲೆಯಲ್ಲಿ ಯಾವುದೇ ತೆರನಾದ ತುರ್ತು ಪರಿಸ್ಥಿತಿಯನ್ನು ಎದುರಿಸಲು ಮುಂಜಾಗೃತಾ ಕ್ರಮವಾಗಿ ವಿಪ್ಪತ್ತು ನಿರ್ವಹಣಾ ಪ್ರಾಧಿಕಾರವು ವಿವಿಧ ಇಲಾಖೆಗಳ ಸಹಭಾಗಿತ್ವದಲ್ಲಿ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದೆ ಎಂದು ಜಿಲ್ಲಾಧಿಕಾರಿ ಮತ್ತು ಜಿಲ್ಲಾ ವಿಪ್ಪತ್ತು ನಿರ್ವಹಣಾ ಸಮಿತಿ ಅಧ್ಯಕ್ಷರೂ ಆದ ವಿ.ಶಂಕರ್ ಅವರು ತಿಳಿಸಿದರು. ಬೆಂಗಳೂರು ನಗರ […]

Read More

District News 28-01-2016

Thursday, January 28th, 2016 District News 28-01-2016

ಪ್ರತಿಭಾ ವೇತನಕ್ಕಾಗಿ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ ಬೆಂಗಳೂರು:ಜ, 28: 2015ನೇ ಶೈಕ್ಷಣಿಕ ವರ್ಷದಲ್ಲಿ ಪದವಿ/ಸ್ನಾತಕೋತ್ತರ ಪದವಿ ಮತ್ತು ವೃತ್ತಿಪರ ಪದವಿ/ವೃತ್ತಿಪರ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿ ಶೇಕಡಾ 70ಕ್ಕಿಂತ ಹೆಚ್ಚು ಅಂಕ ಗಳಿಸಿರುವ ಹಿಂದುಳಿದ ವರ್ಗಗಳ ಅರ್ಹ ವಿದ್ಯಾರ್ಥಿಗಳಿಂದ ಡಿ.ದೇವರಾಜ ಅರಸು ಪ್ರತಿಭಾ ಪುರಸ್ಕಾರಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಪ್ರವರ್ಗ – 1, 2ಎ, 3ಎ ಹಾಗೂ 3ಬಿ ಗಳಿಗೆ ಸೇರಿದ ಅರ್ಹ ವಿದ್ಯಾರ್ಥಿಗಳಿಂದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ಪ್ರತಿಭಾ ವೇತನ ನೀಡಲು […]

Read More