Government of Karnataka

Department of Information

Tuesday 19/04/2016

District News

District News 29-10-2015

Thursday, October 29th, 2015 District News 29-10-2015

ಮುಖ್ಯಮಂತ್ರಿ ಉದ್ಯೋಗ ಸೃಜನ ಯೋಜನೆ ಅರ್ಜಿ ಆಹ್ವಾನ ಬೆಂಗಳೂರು: ಅ, 29:- ಮುಖ್ಯಮಂತ್ರಿಗಳ ಉದ್ಯೋಗ ಸೃಜನ ಯೋಜನೆ (ಸಿ.ಎಂ.ಇ.ಜಿ.ಪಿ) ಯೋಜನೆಯಡಿ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿಯು ಸ್ವಯಂ ಉದ್ಯೋಗ ಸ್ಥಾಪಿಸಲು ಆಸಕ್ತಿಯುಳ್ಳ ಬೆಂಗಳೂರು ನಗರ ಜಿಲ್ಲೆಯ ಗ್ರಾಮೀಣ ಪ್ರದೇಶದ ನಿರುದ್ಯೋಗಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಪಡೆಯಲು ಮತ್ತು ಸಲ್ಲಿಸಲು ದಿನಾಂಕ: 31-10-2015 ರಂದು ಕೊನೆ ದಿನಾಂಕವಾಗಿರುತ್ತದೆ. ಕನಿಷ್ಠ 21 ವರ್ಷ ವಯಸ್ಸಾಗಿರುವ, 8ನೇ ತರಗತಿ ಓದಿರುವ ನಿರುದ್ಯೋಗಿಗಳು ಈ ಅವಕಾಶದ ಸದುಪಯೋಗ ಪಡೆಯಬಹುದು. ಹೆಚ್ಚಿನ ಮಾಹಿತಿಗಾಗಿ ಖಾದಿ ಮತ್ತು […]

Read More

District News 28-10-2015

Wednesday, October 28th, 2015 District News 28-10-2015

ಕ್ಷೇತ್ರ ವಿಂಗಡಣೆ: ಆಕ್ಷೇಪಣೆಗೆ ಆಹ್ವಾನ ಬೆಂಗಳೂರು: ಅ, 28:- ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲ್ಲೂಕಿನ ಹೆಬ್ಬಗೋಡಿ ಗ್ರಾಮ ಪಂಚಾಯಿತಿಯನ್ನು ನಗರ ಸಭೆಯಾಗಿ ಹಾಗೂ ಅತ್ತಿಬೆಲೆ, ಚಂದಾಪುರ, ಬೊಮ್ಮಸಂದ್ರ ಹಾಗೂ ಜಿಗಣಿ ಗ್ರಾಮ ಪಂಚಾಯಿತಿಗಳನ್ನು ಪುರಸಭೆಗಳಾಗಿ ಮೇಲ್ದರ್ಜೆಗೇರಿಸಲಾಗಿದ್ದು, ಈ ನಗರ ಸ್ಥಳೀಯ ಸಂಸ್ಥೆಗಳಿಗೆ ಕ್ಷೇತ್ರ ವಿಂಗಡಣೆ ಮಾಡಿ ಕರಡು ಅಧಿಸೂಚನೆಯನ್ನು ಪ್ರಕಟಿಸಲಾಗಿದೆ. ಪ್ರತಿಯೊಂದು ವಾರ್ಡಿನ ಕ್ಷೇತ್ರದ ಗಡಿ ಗುರುತು ಇತ್ಯಾದಿ ವಿವರಗಳು ಬೆಂಗಳೂರು ದಕ್ಷಿಣ ಉಪವಿಭಾಗಾಧಿಕಾರಿಗಳ ಕಛೇರಿ, ಆನೇಕಲ್ ತಹಸೀಲ್ದಾರರ ಕಚೇರಿ, ಹೆಬ್ಬಗೋಡಿ ನಗರ ಸಭೆ ಆಯುಕ್ತರು ಮತ್ತು […]

Read More

District News 20-10-2015

Tuesday, October 20th, 2015 District News 20-10-2015

ಅರ್ಹತಾ ಪತ್ರ ಸಲ್ಲಿಸಲು ಸೂಚನೆ ಬೆಂಗಳೂರು: ಅ, 20:- ಅಭಿಯೋಗ ಮತ್ತು ಸರ್ಕಾರಿ ವ್ಯಾಜ್ಯಗಳ ಇಲಾಖೆಯಲ್ಲಿ ಹೈದ್ರಾಬಾದ್-ಕರ್ನಾಟಕ ಪ್ರಾಂತ್ಯದ ಮೀಸಲಾತಿಗೆ ಸಂಬಂಧಿಸಿದಂತೆ, ಬೆಂಗಳೂರು ವ್ಯಾಪ್ತಿಯಲ್ಲಿ ಖಾಲಿ ಇರುವ 5 ವೃಂದ್ ‘ಡಿ’ ದರ್ಜೆಯ ಹುದ್ದೆಗಳಿಗೆ 02 ಸಾಮಾನ್ಯ ವರ್ಗ (ಜಿ.ಎಂ.) ಹಾಗೂ 03 ಪರಿಶಿಷ್ಟ ಜಾತಿ (01-ಇತರೆ ಹಾಗೂ 02 ಗ್ರಾಮೀಣ ಅಭ್ಯರ್ಥಿ) ಅಭ್ಯರ್ಥಿಗಳಿಗೆ ಮೀಸಲಾಗಿದೆ. ಈ ಹುದ್ದೆಗೆ ತಮ್ಮನ್ನು ಪರಿಗಣಿಸಲು ಬಯಸುವ ಎಸ್.ಎಸ್.ಎಲ್.ಸಿ. ವಿದ್ಯಾರ್ಹತೆ ಆಧಾರದ ಮೇಲೆ ‘ಉಪ ಪ್ರಾದೇಶಿಕ ಉದ್ಯೋಗ ವಿನಿಮಯ ಕಚೇರಿ, ಏಷ್ಯಾಟಿಕ್ […]

Read More

District News 19-10-2015

Monday, October 19th, 2015 District News 19-10-2015

ಕ್ರ.ಸಂ. ಕಾರ್ಯಕ್ರಮದ ವಿವರ ದಿನಾಂಕ ಸಮಯ ಸ್ಥಳ 1. ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್, ಬೆಂಗಳೂರು ನಗರ ಜಿಲ್ಲೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಬೆಂಗಳೂರು ದಕ್ಷಿಣ ತಾಲ್ಲೂಕು ಗ್ರಾಮೀಣ ಕ್ರೀಡೋತ್ಸವ 2014-15 ದಿನಾಂಕ 20-10 – 2015, ಬೆಳಿಗ್ಗೆ 10.00 ಸರ್ಕಾರಿ ಪ್ರೌಢ ಶಾಲೆ, ಅಗರ (ತಾತಗುಣಿ) ಕೆಂಗೇರಿ ಹೋಬಳಿ, ಅಗರ ಗ್ರಾಮ ಪಂಚಾಯಿತಿ. ದೂ: 94808 86470 ಉದ್ಯೋಗ ಸೃಜನ ಯೋನೆಗೆ ಅರ್ಜಿ ಆಹ್ವಾನ 2015-16ನೇ ಸಾಲಿನಲ್ಲಿ ಪ್ರಧಾನಮಂತ್ರಿಗಳ ಉದ್ಯೋಗ ಸೃಜನ ಯೋಜನೆ […]

Read More

District News 15-10-2015

Thursday, October 15th, 2015 District News 15-10-2015

ಅರ್ಹತಾ ಪತ್ರ ಸಲ್ಲಿಸಲು ಸೂಚನೆ ಬೆಂಗಳೂರು: ಅ, 15:-  ಅಭಿಯೋಗ ಮತ್ತು ಸರ್ಕಾರಿ ವ್ಯಾಜ್ಯಗಳ ಇಲಾಖೆಯಲ್ಲಿ ಹೈದ್ರಾಬಾದ್-ಕರ್ನಾಟಕ ಪ್ರಾಂತ್ಯದ ಮೀಸಲಾತಿಗೆ ಸಂಬಂಧಿಸಿದಂತೆ, ಬೆಂಗಳೂರು ವ್ಯಾಪ್ತಿಯಲ್ಲಿ ಖಾಲಿ ಇರುವ 5 ವೃಂದ್ ‘ಡಿ’ ದರ್ಜೆಯ ಹುದ್ದೆಗಳಿಗೆ 02 ಸಾಮಾನ್ಯ ವರ್ಗ (ಜಿ.ಎಂ.) ಹಾಗೂ 03 ಪರಿಶಿಷ್ಟ ಜಾತಿ (01-ಇತರೆ ಹಾಗೂ 02 ಗ್ರಾಮೀಣ ಅಭ್ಯರ್ಥಿ) ಅಭ್ಯರ್ಥಿಗಳಿಗೆ ಮೀಸಲಾಗಿದೆ. ಈ ಹುದ್ದೆಗೆ ತಮ್ಮನ್ನು ಪರಿಗಣಿಸಲು ಬಯಸುವ ಎಸ್.ಎಸ್.ಎಲ್.ಸಿ. ವಿದ್ಯಾರ್ಹತೆ ಆಧಾರದ ಮೇಲೆ ‘ಉಪ ಪ್ರಾದೇಶಿಕ ಉದ್ಯೋಗ ವಿನಿಮಯ ಕಚೇರಿ, ಏಷ್ಯಾಟಿಕ್ ಕಟ್ಟಡ, […]

Read More

District News 14-10-2015

Wednesday, October 14th, 2015 District News 14-10-2015

ಬೆಳೆ ದೃಢೀಕರಣ ಕಡ್ಡಾಯ ಬೆಂಗಳೂರು: ಅ,14:  ಬೆಂಗಳೂರು ನಗರ ಜಿಲ್ಲೆಯಲ್ಲಿ ತೋಟಗಾರಿಕೆ ಇಲಾಖೆಯಿಂದ ವಿವಿಧ ಫಲಾನುಭವಿ ಆಧಾರಿತ ಯೋಜನೆಗಳ ಸೌಲಭ್ಯ ಪಡೆಯಲು ರೈತರು ಕಡ್ಡಾಯವಾಗಿ ಬೆಳೆ ದೃಢೀಕರಣ ಪಡೆಯಬೇಕೆಂದು ತೋಟಗಾರಿಕೆ ಉಪನಿರ್ದೇಶಕರು ತಿಳಿಸಿದ್ದಾರೆ. ತೋಟಗಾರಿಕೆ ಇಲಾಖಾ ವತಿಯಿಂದ ಯಾವುದೇ ಸೌಲಭ್ಯವನ್ನು ಪಡೆಯಲು ನಾಡ ಕಛೇರಿಗಳ ಮೂಲಕ ಗಣಕೀಕೃತ ಬೆಳೆ ದೃಢೀಕರಣ ಪತ್ರವನ್ನು ಪಡೆಯಲು ಅರ್ಜಿಗಳನ್ನು ಸಲ್ಲಿಸಬೇಕು. ಅಟಲ್ ಜನಸ್ನೇಹಿ ಕೇಂದ್ರಗಳಲ್ಲಿನ ಅಧಿಕಾರಿಗಳು ಅರ್ಜಿಗಳನ್ನು ಸ್ವೀಕರಿಸದಿದ್ದಲ್ಲಿ ಅಥವಾ ಗಣಕೀಕೃತ ಬೆಳೆ ದೃಢೀಕರಣ ಪತ್ರವನ್ನು ನೀಡುವಲ್ಲಿ ವಿಳಂಬ ಮಾಡಿದ್ದಲ್ಲಿ, ಸಂಬಂಧಿಸಿದ […]

Read More

District News 13-10-2015

Tuesday, October 13th, 2015 District News 13-10-2015

ಪ್ರಧಾನಮಂತ್ರಿ ಮೆರಿಟ್ ಶಿಷ್ಯ ವೇತನ ಯೋಜನೆ ಅರ್ಜಿ ಸ್ವೀಕಾರಕ್ಕೆ ತಡೆ ಬೆಂಗಳೂರು: ಅ, 13:-  2015-16 ನೇ ಸಾಲಿಗೆ ಅಧಿಕಾರೇತರ ಮಾಜಿ ಸೈನಿಕರ ಮಕ್ಕಳು, ವೃತ್ತಿ ಪರ ಶಿಕ್ಷಣಗಳಲ್ಲಿ ಓದುತ್ತಿರುವ ಮಕ್ಕಳಿಗಾಗಿ ಪ್ರಧಾನಮಂತ್ರಿ ಮೆರಿಟ್ ಶಿಷ್ಯವೇತನ ಯೋಜನೆಯ ಅರ್ಜಿಗಳನ್ನು ಈ ಹಿಂದೆ ಆಹ್ವಾನಿಸಲಾಗಿದ್ದು, ಕೇಂದ್ರೀಯ ಸೈನಿಕ ಮಂಡಳಿ, ನವದೆಹಲಿ ಇವರು ಸದರಿ ವಿಷಯದಲ್ಲಿ ಅರ್ಜಿಗಳನ್ನು ಆನ್‍ಲೈನ್ ಮೂಲಕ ಪಡೆಯಲು ತೀರ್ಮಾನಿಸಿರುವುದರಿಂದ ಅವರ ಮುಂದಿನ ಆದೇಶದವರೆಗೆ ಅರ್ಜಿಗಳನ್ನು ಜಂಟಿ ನಿರ್ದೇಶಕರ ಕಾರ್ಯಾಲಯ, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, […]

Read More

District News 09-10-2015

Friday, October 9th, 2015 District News 09-10-2015

ಬೆಂಗಳೂರು ನಗರ ಜಿಲ್ಲೆಯಲ್ಲಿ ಒತ್ತುವರಿ ತೆರವು ಕಾರ್ಯಾಚರಣೆ: 104.90 ಕೋಟಿ ರೂ. ಮೌಲ್ಯದ 78.33 ಎಕರೆ ಒತ್ತುವರಿ ತೆರವು ದಿನಾಂಕ 09-10-2015 ಬೆಂಗಳೂರು ನಗರ ಜಿಲ್ಲೆಯಲ್ಲಿ ಇಂದು ಸರ್ಕಾರಿ ಜಮೀನುಗಳ ಒತ್ತುವರಿ ತೆರವುಗೊಳಿಸುವ ಕಾರ್ಯಾಚರಣೆಯನ್ನು ಕೈಗೊಂಡಿದ್ದು ಒಟ್ಟು 104.9 ಕೋಟಿ ರೂ. ಮೌಲ್ಯದ 78.33 ಎಕರೆ ಸರ್ಕಾರಿ ಜಮೀನಿನ ಒತ್ತುವರಿ ತೆರವುಗೊಳಿಸಲಾಯಿತು. ಬೆಂಗಳೂರು ದಕ್ಷಿಣ ತಾಲ್ಲೂಕು, ಉತ್ತರಹಳ್ಳಿ ಹೋಬಳಿ, ಯಲಚೇನಹಳ್ಳಿ ಗ್ರಾಮದ ಸರ್ಕಾರಿ ಗೋಮಾಳ ಸರ್ವೆ ನಂ. 45 ರಲ್ಲಿ 1.07 ಎ/ಗುಂಟೆ ಜಾಗವನ್ನು ಒತ್ತುವರಿ ಮಾಡಿಕೊಂಡಿದ್ದವರಿಗೆ […]

Read More

District News 08-10-2015

Thursday, October 8th, 2015 District News 08-10-2015

ಪ್ರಧಾನಮಂತ್ರಿ ಮೆರಿಟ್ ಶಿಷ್ಯ ವೇತನ ಯೋಜನೆ ಬೆಂಗಳೂರು: ಅ, 8:-2015-16ನೇ ಸಾಲಿಗೆ ಅಧಿಕಾರೇತರ ಮಾಜಿ ಸೈನಿಕರ ಮಕ್ಕಳು, ವೃತ್ತಿಪರ ಶಿಕ್ಷಣಗಳಲ್ಲಿ ಓದುತ್ತಿರುವ ಮಕ್ಕಳಿಗಾಗಿ ಪ್ರಧಾನಮಂತ್ರಿ ಮೆರಿಟ್ ಶಿಷ್ಯವೇತನ ಯೋಜನೆಯ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಶಿಷ್ಯವೇತನ ಪಡೆಯಲು ದ್ವಿತೀಯ ಪಿ.ಯು.ಸಿ. ಪರೀಕ್ಷೆಯಲ್ಲಿ ಶೇಕಡ 60% ಕ್ಕಿಂತ ಹೆಚ್ಚು ಅಂಕಗಳನ್ನು ಪಡೆದಿರಬೇಕು. ಅರ್ಜಿಗಳನ್ನು ಹಾಗೂ ಹೆಚ್ಚಿನ ಮಾಹಿತಿಯನ್ನು ವೆಬ್‍ಸೈಟ್‍ನಿಂದ ಪಡೆದುಕೊಳ್ಳಬಹುದಾಗಿದೆ. ಭರ್ತಿ ಮಾಡಿದ ಅರ್ಜಿಗಳನ್ನು ಜಂಟಿ ನಿರ್ದೇಶಕರ ಕಾರ್ಯಾಲಯ, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಬೆಂಗಳೂರು ನಗರ ಜಿಲ್ಲೆ ಕಛೇರಿಯಲ್ಲಿ […]

Read More

District News 06-10-2015

Tuesday, October 6th, 2015 District News 06-10-2015

ಅವಧಿ ವಿಸ್ತರಣೆ ಬೆಂಗಳೂರು: ಅ, 6:- 2015-16ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುವ ‘ಮೆಟ್ರಿಕ್-ನಂತರದ ವಿದ್ಯಾರ್ಥಿ ವೇತನ’, ಶುಲ್ಕವಿನಾಯಿತಿ, ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ ಮತ್ತು ಪೂರ್ಣಾವಧಿ ಪಿ.ಹೆಚ್.ಡಿ.ಅಧ್ಯಯನದಲ್ಲಿ ತೊಡಗಿರುವ ವಿದ್ಯಾರ್ಥಿಗಳಿಗೆ ಮಾಸಿಕ ವ್ಯಾಸಂಗ ವೇತನ/ಫೆಲೋಶಿಪ್ ಸೌಲಭ್ಯಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸುವ ದಿನಾಂಕವನ್ನು ವೃತ್ತಿಪರ ಕೋರ್ಸ್‍ಗಳಿಗೆ ವಿಶೇಷವಾಗಿ ಪಿ.ಜಿ.ಸಿ.ಇ.ಟಿ. ಮೂಲಕ ಪ್ರವೇಶ ಪಡೆದುಕೊಳ್ಳುತ್ತಿರುವ ವಿದ್ಯಾರ್ಥಿಗಳಿಗೆ ಮಾತ್ರ ದಿನಾಂಕ: 12-10-2015ರ ವರೆಗೆ ವಿಸ್ತರಿಸಲಾಗಿದೆ. ವಿದ್ಯಾರ್ಥಿಯ ಪೋಷಕರ ವಾರ್ಷಿಕ ಆದಾಯ ಮಿತಿ ಪ್ರವರ್ಗ-1 […]

Read More