Government of Karnataka

Department of Information

Thursday 30/06/2016

District News 11-04-2016

Date : Monday, April 11th, 2016
ಕ್ರ.ಸಂ. ಕಾರ್ಯಕ್ರಮದ ವಿವರ ದಿನಾಂಕ & ಸಮಯ ಸ್ಥಳ
1. ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಆನ್‌ಲೈನ್ ಮಾರುಕಟ್ಟೆ ಪ್ರಚಾರಾಂದೋಲನ ಚಾಲನೆ ಉದ್ಘಾಟನೆ: ಮಂಜುಶ್ರೀ, ಮುಖ್ಯ ಕಾರ್ಯನಿರ್ವಹಣಾಧಿಕಾರಿ, ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿ, ಬೆಂಗಳೂರು ದಿನಾಂಕ 12-04-2016 ಬೆಳಿಗ್ಗೆ 10-30 ಜಿಲ್ಲಾಧಿಕಾರಿ ಕಛೇರಿ ಮುಂಭಾಗ, ಕೆ.ಜಿ.ರಸ್ತ, ಕಂದಾಯ ಭವನ ಹಿಂಭಾಗ, ಬೆಂಗಳೂರು ನಗರ ಜಿಲ್ಲೆ, ಬೆಂಗಳೂರು

ಅಂಗನವಾಡಿ ಸಹಾಯಕಿ ಹುದ್ದೆಗೆ ಅರ್ಜಿ ಆಹ್ವಾನ

ಬೆಂಗಳೂರು, ಏಪ್ರಿಲ್ 11: ಸಮಗ್ರ ಶಿಶು ಅಭಿವೃದ್ಧಿ ಯೋಜನೆ ಬೆಂಗಳೂರು ಕೇಂದ್ರದ ಅಂಗನವಾಡಿಗಳಲ್ಲಿ ಖಾಲಿ ಇರುವ ಅಂಗನವಾಡಿ ಸಹಾಯಕರ ಹುದ್ದೆಗೆ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಈ ಹುದ್ದೆಗಳಿಗೆ ಗೌರವ ಸೇವೆಯ ಅಧಾರದ ಮೇಲೆ ಸ್ಥಳೀಯ ಮಹಿಳಾ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಅರ್ಜಿಗಳನ್ನು ಸ್ವೀಕರಿಸಲು ಕೊನೆಯ ದಿನಾಂಕ ಏಪ್ರಿಲ್ 20 ಸಂಜೆ 5.30 ರವರೆಗೆ. ಹೆಚ್ಚಿನ ಮಾಹಿತಿಗಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ಶಿಶು ಅಭಿವೃದ್ಧಿ ಯೋಜನಾಧಿಕಾರಿಳ ಕಛೇರಿ, ಜೆ.ಸಿ.ರಸ್ತೆ, ಬೆಂಗಳೂರು. ದೂರವಾಣಿ ಸಂಖ್ಯೆ: 22234490 ಇವರನ್ನು ಕಛೇರಿ ವೇಳೆಯಲ್ಲಿ ಸಂಪರ್ಕಿಸಬಹುದು.