Government of Karnataka

Department of Information

Thursday 30/06/2016

District News 20-04-2016

Date : Wednesday, April 20th, 2016

ಪತ್ರಿಕಾ ಆಹ್ವಾನ

ಕ್ರ.ಸಂ. ಕಾರ್ಯಕ್ರಮದ ವಿವರ ದಿನಾಂಕ ಸಮಯ ಸ್ಥಳ
1. ಬೆಂಗಳೂರು ನಗರ ಜಿಲ್ಲಾ ಪಂಚಾಯತಿ  ಕೆ.ಡಿ.ಪಿ. ಪ್ರಗತಿ ಪರಿಶೀಲನಾ ಸಭೆ  1) ಅಧ್ಯಕ್ಷತೆ: ಶ್ರೀ ಕೆ.ಜೆ.ಜಾರ್ಜ್ ಬೆಂಗಳೂರು ಅಭಿವೃದ್ಧಿ ಮತ್ತು ನಗರ ಯೋಜನಾ ಸಚಿವರು ಹಾಗೂ ಬೆಂಗೂರು ನಗರ ಜಿಲ್ಲಾ ಉಸ್ತುವಾರಿ ಸಚಿವರು 21-4-2016 ಗುರುವಾರ ಬೆಳಿಗ್ಗೆ 10-30 ಗಂಟೆಗೆ ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿ ಸಭಾಂಗಣ, ಎಸ್.ಕರಿಯಪ್ಪ ರಸ್ತೆ, ಬನಶಂಕರಿ, ಬೆಂಗಳೂರು.