Government of Karnataka

Department of Information

Thursday 30/06/2016

District News 26-04-2016

Date : Tuesday, April 26th, 2016

ಬೆಂಗಳೂರು ನಗರ ಜಿಲ್ಲಾ ಪಂಚಾಯತಿಯ ಅಧ್ಯಕ್ಷರ ಮತ್ತು ಉಪಾಧ್ಯಕ್ಷರ ಸ್ಥಾನಕ್ಕೆ ಚುನಾವಣೆ

ಬೆಂಗಳೂರು, ಏಪ್ರಿಲ್ 26: ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿಯ ಅಧ್ಯಕ್ಷರ ಮತ್ತು ಉಪಾಧ್ಯರ ಸ್ಥಾನಕ್ಕೆ ಚುನಾವಣೆ ನಡೆಸಲು ದಿನಾಂಕ: 10-5-2016 ರಂದು ಅಪರಾಹ್ನ 3-00 ಗಂಟೆಗೆ ಬೆಂಗಳೂರು ನಗರ ಜಿಲ್ಲಾ ಪಂಚಾಯತ್ ಚುನಾವಣಾ ಸಭೆಯನ್ನು ಬೆಂಗಳೂರು ನಗರ ಜಿಲ್ಲಾ ಪಂಚಯತ್ ಕಛೇರಿಯ ಸಭಾಂಗಣದಲ್ಲಿ ಬೆಂಗಳೂರು ವಿಬಾಗದ ಪ್ರಾದೇಶಿಕ ಆಯುಕ್ತರವರ ಅಧ್ಯಕ್ಷತೆಯಲ್ಲಿ ಕರೆಯಲಾಗಿದೆ ಎಂದು ಪ್ರಾದೇಶಿಕ ಆಯುಕ್ತರು, ಬೆಂಗಳೂರು ವಿಭಾಗ, ಬೆಂಗಳೂರು ಇವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.