Government of Karnataka

Department of Information

Friday 16/09/2016

Emergency Cabinet Meeting on September 13

Date : Monday, September 12th, 2016

ಬೆಂಗಳೂರು, ಸೆಪ್ಟೆಂಬರ್ 12 (ಕರ್ನಾಟಕ ವಾರ್ತೆ) : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಮಂಗಳವಾರ ಸೆಪ್ಟೆಂಬರ್ 13 ರಂದು ಬೆಳಿಗ್ಗೆ 11-00 ಗಂಟೆಗೆ ಬೆಂಗಳೂರಿನ ವಿಧಾನ ಸೌಧದ ಸಚಿವ ಸಂಪುಟ ಸಭಾ ಮಂದಿರದಲ್ಲಿ ತುರ್ತು ಸಚಿವ ಸಂಪುಟ ಸಭೆ ನಡೆಯಲಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.